ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ನವರಾತ್ರಿ ಉಪವಾಸದಲ್ಲಿರುವ ಸುದೀಪ್, ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ...
ByMalatesh MNOctober 13, 2026ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಂಗಳವಾರ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಿಸಿತ್ತು. ಆದರೆ...
ByMalatesh MNOctober 13, 2026ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಂಗಳವಾರ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಹೆಚ್ಚಿಸಿದ್ದ...
ByMalatesh MNOctober 13, 2026ಚಿತ್ರದುರ್ಗ: ದೇಶದಲ್ಲಿ ಅಕ್ರಮ ದಾರಿ ಮೂಲಕ ಗದ್ದುಗೆ ಏರಿದ ಬಿಜೆಪಿ, ಈಗ ಮತಗಳ್ಳತನದೊಂದಿಗೆ ಅಧಿಕಾರ ಉಳಿಸಿಕೊಳ್ಳಲು ಷಡ್ಯಂತರ ನಡೆಸುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ...
ByMalatesh MNOctober 13, 2026ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ತಮಟಕಲ್ಲು ಗ್ರಾಮದ ಸಮೀಪ ನಿನ್ನೆ ರಾತ್ರಿ ವಾಹನ ಡಿಕ್ಕಿಯಾಗಿ ಚಿರತೆ ಮರಿಯೊಂದು ಮೃತಪಟ್ಟಿದೆ. ಚಿತ್ರದುರ್ಗ ತಾಲೂಕಿನ ತಮಟಕಲ್ಲು ಬಳಿ ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ಚಿರತೆ ಮರಿಗೆ...
October 13, 2026ಚಿತ್ರದುರ್ಗ (chitradurgalive.com): ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಅರ್ಥಪೂರ್ಣ ಹಾಗೂ ಗುಣಮಟ್ಟದ ಚರ್ಚೆಗಳು ನಡೆಯಲು ಇಂದಿನ ಯುವ ಸಂಸತ್ ಕಾರ್ಯಕ್ರಮಗಳು ದಿಕ್ಸೂಚಿಯಾಗಬೇಕು ಎಂದು ಗಣ್ಯರು ಕರೆ ನೀಡಿದರು. ತಾಲ್ಲೂಕು ಮಟ್ಟದ ಯುವ ಸಂಸತ್...
October 12, 2026ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ ಮಠ್ ಅವರ ಗೆಲುವಿಗೆ ಶ್ರಮಿಸಲು ಹೊಳಲ್ಕೆರೆ ಪಟ್ಟಣದಲ್ಲಿ ಸಭೆ ಕರೆಯಲಾಗಿದೆ. ಅ.11ರ ಭಾನುವಾರ ಸಂಜೆ...
October 10, 2026ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಗೋಮಾಳ ಜಾಗದಲ್ಲಿ 25 ರಿಂದ 30 ವರ್ಷ ವಯಸ್ಸಿನ ಮಹಿಳೆಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣವನ್ನು ಚಿತ್ರದುರ್ಗ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಪ್ರಮುಖ ಅಂಶಗಳು:...
October 10, 2026ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಬ್ರಹ್ಮಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸದಾಶಿವಪ್ಪ (65) ಎಂದು ಗುರುತಿಸಲಾಗಿದೆ. ಬ್ರಹ್ಮಪುರ...
ByMalatesh MNOctober 7, 2026ಚಿತ್ರದುರ್ಗ: ಹೆತ್ತ ಮಗಳನ್ನೇ ಕಾಮದ ಕಣ್ಣಿನಿಂದ ನೋಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಈ ಕೃತ್ಯ 2025ರಲ್ಲಿ ನಡೆದಿದ್ದು, ಚಿತ್ರದುರ್ಗ...
ByMalatesh MNOctober 7, 2026ಚಿತ್ರದುರ್ಗ: ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ರಂಗಸ್ವಾಮಿ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು...
ByPrashanth Kumar NSeptember 27, 2026ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಎಸಿ ಕಚೇರಿಯ...
ByPrashanth Kumar NSeptember 22, 2026ಚಿತ್ರದುರ್ಗ : ಗಂಡ ಹಾಗೂ ಆತನ ಕುಟುಂಬದವರಿಗೆ ತೊಂದರೆಯಾಗಲಿ ಎಂದು ಬಯಸಿ ಸ್ಮಶಾನದಲ್ಲಿ ವಾಮಾಚಾರ ಮಾಡುತ್ತಿದ್ದ ಪತ್ನಿ ಹಾಗೂ ಆಕೆಯ ಸಂಬಂಧಿಯನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ...
ByPrashanth Kumar NSeptember 22, 2026ಹಿರಿಯೂರು: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.12ರಂದು ನಡೆದ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಹಾಗೂ ನಿಗದಿತ ನಿಯಮ ಉಲ್ಲಂಘಿಸಿ...
ByPrashanth Kumar NSeptember 15, 2026ದಾವಣಗೆರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ದಾವಣಗೆರೆಯ ಪ್ರತಿಷ್ಠಿತ ಟೀಮ್ ಅಕಾಡೆಮಿ ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಕುರವತ್ತಿ ಗ್ರಾಮದ ನಿಂಗಪ್ಪ...
ByPrashanth Kumar NSeptember 4, 2026ಚಿತ್ರದುರ್ಗ / ಶಿವಮೊಗ್ಗ: ಚಿತ್ರದುರ್ಗ ಮೂಲದ ಮಹಿಳೆಯೊಬ್ಬರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಶಿವಮೊಗ್ಗದ ರೈಲ್ವೆ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ದಾರುಣ ಘಟನೆ ಸಂಭವಿಸಿದೆ. ಸ್ಥಳೀಯ...
ByPrashanth Kumar NAugust 24, 2026ಚಿತ್ರದುರ್ಗ (Chitradurga Live): ಮದುವೆಯಾದ ದಿನವೇ ನವವಿವಾಹಿತೆ ನಿಗೂಢವಾಗಿ ನಾಪತ್ತೆಯಾಗಿ, ಮೂರು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಗೆಳೆಯನಿಗೆ ಮುಂದೆ ನಿಂತು ಮದುವೆ...
ByPrashanth Kumar NAugust 20, 2026ಚಳ್ಳಕೆರೆ (Chitradurga Live): ಎಟಿಎಂ ಕೇಂದ್ರಗಳಿಗೆ ಹಣ ಡ್ರಾ ಮಾಡಲು ಬರುವ ಮುಗ್ಧ ಗ್ರಾಹಕರೇ ಇವರ ಟಾರ್ಗೆಟ್. ಸಹಾಯ ಮಾಡುವ ನೆಪದಲ್ಲಿ ಒಳನುಗ್ಗಿ, ಕ್ಷಣಾರ್ಧದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ಖಾತೆಯಲ್ಲಿದ್ದ ಹಣವನ್ನು...
ByPrashanth Kumar NAugust 19, 2026ಚಿತ್ರದುರ್ಗ, 17.08.2026: ವೆಟರ್ನರಿ ಡಾಕ್ಟರ್ ಹುದ್ದೆ ಕೊಡಿಸುವುದಾಗಿ ₹70-80 ಲಕ್ಷ ಹಣ ಪಡೆದು ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ - ED ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ...
ByPrashanth Kumar NAugust 18, 2026ಚಿತ್ರದುರ್ಗ (ಆ. 17): ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.70 ಲಕ್ಷ ರೂ. ಮೌಲ್ಯದ ಕಬ್ಬಿಣದ...
ByPrashanth Kumar NAugust 17, 2026ಚಿತ್ರದುರ್ಗ (Chitradurga Live): ಮದುವೆಯಾಗಿ ನೂರು ಕಾಲ ಸುಖವಾಗಿ ಬಾಳಬೇಕಾಗಿದ್ದ ನವವಿವಾಹಿತೆಯೊಬ್ಬಳು ಮದುವೆಯಾದ ಮೂರೇ ದಿನಕ್ಕೆ ಶವವಾಗಿ ಪತ್ತೆಯಾಗಿರುವ ಘೋರ ದುರಂತ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹದೇವಪುರದಲ್ಲಿ ನಡೆದಿದೆ. ಶುಕ್ರವಾರವಷ್ಟೇ...
ByPrashanth Kumar NAugust 17, 2026ಚಿತ್ರದುರ್ಗ (chitradurgalive.com): ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಚಿತ್ರದುರ್ಗ ಜಿಲ್ಲೆಯ ಒಟ್ಟು 37...
ByMalatesh MNOctober 8, 2026ಚಿತ್ರದುರ್ಗ: ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿ ಹಮ್ಮಿಕೊಂಡಿದ್ದ ಸೇವಾ ಸಂಕಲ್ಪ ಅಭಿಯಾನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಹುಲ್ ಗಾಂಧಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು. ನಗರದ ವಾಲ್ಮೀಕಿ...
ByMalatesh MNOctober 7, 2026ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಬ್ರಹ್ಮಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸದಾಶಿವಪ್ಪ (65) ಎಂದು ಗುರುತಿಸಲಾಗಿದೆ. ಬ್ರಹ್ಮಪುರ...
ByMalatesh MNOctober 7, 2026ಚಿತ್ರದುರ್ಗ: ಹೆತ್ತ ಮಗಳನ್ನೇ ಕಾಮದ ಕಣ್ಣಿನಿಂದ ನೋಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಈ ಕೃತ್ಯ 2025ರಲ್ಲಿ ನಡೆದಿದ್ದು, ಚಿತ್ರದುರ್ಗ...
ByMalatesh MNOctober 7, 2026ಹಿರಿಯೂರು: ಲಾರಿಯ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಕಾರಿಗೆ ಗುದ್ದಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಭೀಕರ ಅಪಘಾತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್...
ByMalatesh MNOctober 6, 2026ಚಿತ್ರದುರ್ಗ/ಮೊಳಕಾಲ್ಮೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 ಎ (NH 150A) ರ ಹಾನಗಲ್ ಪೆಟ್ರೋಲ್ ಬಂಕ್ ಸಮೀಪ ಭಾನುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ಡಿವೈಡರ್‌ಗೆ ಡಿಕ್ಕಿ...
ByPrashanth Kumar NAugust 17, 2026ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ ತತ್ತರಿಸಿದ್ದು, ಜಿಲ್ಲೆಯಾದ್ಯಂತ ಭೀಕರ ಬರಗಾಲ ಆವರಿಸಿದೆ. ಮೊದಲ ಹಂತದಲ್ಲಿ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾದ ಹಿರಿಯೂರು...
ByPrashanth Kumar NOctober 4, 2026ಚಿತ್ರದುರ್ಗ: "ವನ್ಯಜೀವಿಗಳು ಕೇವಲ ಅರಣ್ಯದ ಸಂಪತ್ತಲ್ಲ, ಅವು ಪ್ರಕೃತಿಯ ಸಮತೋಲನದ ಅವಿಭಾಜ್ಯ ಅಂಗ. ಪರಿಸರ ವ್ಯವಸ್ಥೆಯಲ್ಲಿ ಒಂದು ಜೀವಿ ನಾಶವಾದರೂ ಇಡೀ ಜೀವಜಾಲದ ಮೇಲೆ ಹೊಡೆತ ಬೀಳುತ್ತದೆ. ಆದ್ದರಿಂದ ವನ್ಯಜೀವಿ ಸಂರಕ್ಷಣೆ...
ByMalatesh MNOctober 4, 2026
ಚಿತ್ರದುರ್ಗ (chitradurga.com): ನಗರದಲ್ಲಿ ದಿನಾಂಕ 03.10.2026 ರಂದು ನಡೆಯಲಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನಗಳ ಸುಗಮ ಸಂಚಾರಕ್ಕಾಗಿ ಜಿಲ್ಲಾಧಿಕಾರಿಗಳು ಸಂಚಾರ ಮಾರ್ಗ ಬದಲಾವಣೆ ಮಾಡಿ...
ByMalatesh MNOctober 2, 2026ಚಿತ್ರದುರ್ಗ (ಅ. 01): ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ...
ByMalatesh MNOctober 2, 2026ಚಿತ್ರದುರ್ಗ: ನಗರದ ಹೊರವಲಯದ ಕಣಿವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ...
ByMalatesh MNOctober 1, 2026ಚಿತ್ರದುರ್ಗ (ಸೆ. 30): ಶೋಷಿತ ಸಮುದಾಯಗಳು ಹಳೆಯ ವ್ಯವಸ್ಥೆಯ ಶೋಷಣೆಯಿಂದ ಹೊರಬಂದು, ಸಮಾಜದಲ್ಲಿ ಆರ್‌ಸಿಸಿ (RCC) ಕಟ್ಟಡಗಳಂತೆ ಅತ್ಯಂತ ದೃಢವಾಗಿ ಹೊರಹೊಮ್ಮಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಮಾದಾರ ಗುರು...
ByMalatesh MNSeptember 30, 2026ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ನಿಸ್ವಾರ್ಥ ಹೋರಾಟ ನಡೆಸಿದ ನೈಜ ವ್ಯಕ್ತಿಗಳನ್ನು ಮರೆತರೇ ನಾವ್ಯಾರೂ ಕ್ಷಮೆಗೆ ಅರ್ಹರಲ್ಲ ಎಂದು ಚಿಂತಕ ಜೆ. ಯಾದವರೆಡ್ಡಿ ಕಳವಳ ವ್ಯಕ್ತಪಡಿಸಿದರು. ಜಯಣ್ಣ ಒಡೆಯರ್ ಹೋರಾಟ...
ByMalatesh MNSeptember 30, 2026ಚಿತ್ರದುರ್ಗ (ಸೆ. 30): ಸ್ವಾತಂತ್ರ್ಯದ ನಂತರ ಮಾದಿಗ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡ ಏಕೈಕ ಪ್ರಧಾನಿ ನರೇಂದ್ರ ಮೋದಿ ಅವರು. ಹಾಗೆಯೇ ರಾಜ್ಯದಲ್ಲೂ ಬಿ. ಎಸ್. ಯಡಿಯೂರಪ್ಪ...
ByMalatesh MNSeptember 30, 2026
Subscribe to our newsletter to get our newest articles instantly!
ತಿರುಮಲ: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಎಸ್‌ಸಿ–ಎಸ್‌ಟಿ ಸಮುದಾಯಗಳನ್ನು ಪ್ರತಿನಿಧಿಸುವ 19 ಪೀಠಾಧೀಶರು ಮತ್ತು ಸ್ವಾಮೀಜಿಗಳು ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ವಿವಿಧ ಗುರುಪೀಠಗಳ ಆಧ್ಯಾತ್ಮಿಕ ನಾಯಕರನ್ನು...
ByMalatesh MNSeptember 30, 2026ಚಿತ್ರದುರ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದು, ನಗರದ ವಾಲ್ಮೀಕಿ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಮಾದಿಗ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ...
ByMalatesh MNSeptember 30, 2026ಚಿತ್ರದುರ್ಗ: ನಗರದಲ್ಲಿ ಅಕ್ಟೋಬರ್ 3ರಂದು ಜರುಗಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಗೆ ಯಾವುದೇ ರೀತಿಯ ಲೋಪಬಾರದಂತೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಟ್ಟುನಿಟ್ಟಿನ ಬಂದೋಬಸ್ತ್ ವಹಿಸಬೇಕು ಎಂದು ಜಿಲ್ಲಾ ಪೊಲೀಸ್...
ByPrashanth Kumar NSeptember 30, 2026ಚಿತ್ರದುರ್ಗ: ಭದ್ರಾ ನೀರಿಗಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಹೋರಾಟದ ಇತಿಹಾಸದಲ್ಲಿ ವೇದಿಕೆಯ ಮೇಲೆ ಕಾಣಿಸಿಕೊಂಡವರಷ್ಟೇ ಅಲ್ಲ, ವೇದಿಕೆಯ ಹಿಂದೆ ನಿಂತು ಹೋರಾಟಕ್ಕೆ ಜೀವ ತುಂಬಿದ ಅನೇಕರ ನೆನಪುಗಳೂ ಇವೆ. ಅಂತಹ ಮೌನ...
Byಗೌನಹಳ್ಳಿ ಗೋವಿಂದಪ್ಪSeptember 29, 2026ಹೊಸದುರ್ಗ: ರಂಗಭೂಮಿ, ವಿಚಾರ, ವಚನ ಸಂಗೀತ, ನೃತ್ಯ ಹಾಗೂ ಸಾಮಾಜಿಕ ಜಾಗೃತಿಯ ಸಂಗಮಕ್ಕೆ ಸಾಣೇಹಳ್ಳಿ ಮತ್ತೊಮ್ಮೆ ಸಜ್ಜಾಗುತ್ತಿದೆ. ನವೆಂಬರ್ 1ರಿಂದ 6ರವರೆಗೆ ಆರು ದಿನಗಳ ಕಾಲ ‘ರಾಷ್ಟ್ರೀಯ ನಾಟಕೋತ್ಸವ–26’ ಆಯೋಜಿಸಲಾಗುವುದು ಎಂದು...
ByPrashanth Kumar NSeptember 29, 2026ಗುವಾಹಟಿ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭಾನುವಾರ ಪುತ್ರಿಯೊಂದಿಗೆ ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಶಕ್ತಿ ಪೀಠ ಶ್ರೀ ಕಾಮಾಖ್ಯಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ...
ByMalatesh MNSeptember 28, 2026ಚಿತ್ರದುರ್ಗ: ಹಿರಿಯ ರಾಜಕಾರಣಿ, ದಲಿತ ಹಾಗೂ ಹಿಂದುಳಿದ ವರ್ಗಗಳ ಗಟ್ಟಿ ಧ್ವನಿಯಾಗಿದ್ದ ಹೆಚ್. ಹನುಮಂತಪ್ಪನವರ ಅಗಲಿಕೆ ಸಮಾಜಕ್ಕೆ ಭರಿಸಲಾಗದ ನಷ್ಟ. ಅವರ ತತ್ವಾದರ್ಶಗಳು ಹಾಗೂ ನಡೆದುಬಂದ ದಾರಿ ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಲಿವೆ...
ByPrashanth Kumar NSeptember 27, 2026ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗುವ ದೇಶದ 2ನೇ ಅತಿದೊಡ್ಡ 'ಹಿಂದೂ ಮಹಾಗಣಪತಿ ಮಹೋತ್ಸವ'ದ ಆಚರಣೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 3 ರವರೆಗೆ ಅತ್ಯಂತ...
ByPrashanth Kumar NSeptember 27, 2026Excepteur sint occaecat cupidatat non proident